ಕರ್ನಾಟಕ ಯಕ್ಷಗಾನ ಅಕಾಡೆಮಿಯು ಯಕ್ಷವಾಹಿನಿ ಸಂಸ್ಥೆಯ ಸಹಯೋಗದಲ್ಲಿ ದಿನಾಂಕ 27.12.2019ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ಆವರಣದ ನಯನ ರಂಗಮಂದಿರದಲ್ಲಿ “ಯಕ್ಷಗಾನ ಪ್ರಸಂಗಗಳ ಡಿಜಿಟಲೀಕರಣ ಲೋಕಾರ್ಪಣೆ ಸಮಾರಂಭ ಹಾಗೂ ಯಕ್ಷರೂಪಕ ಪಂಚಪಾವನ ಕಥಾ” ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ತಾವು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಬೇಕಾಗಿ ವಿನಂತಿ.
ದಯವಿಟ್ಟು ಇದೇ ಆಮಂತ್ರಣವೆಂದು ಬನ್ನಿ, ಬಂದು ಚೆಂದಗಾಣಿಸಿ
- ಯಕ್ಷಪ್ರಸಂಗಕೋಶ ಯೋಜನಾ ಸಮೂಹ ಹಾಗೂ ಯಕ್ಷವಾಹಿನಿ ತಂಡ
No comments:
Post a Comment