900ರ ಗಡಿ ದಾಟಿ ಮಾರ್ಚಿಯಲ್ಲಿ 1000 ಪ್ರಸಂಗಪ್ರತಿಗಳನ್ನು ದಾಟುವ ತವಕದಲ್ಲಿ ಪ್ರಸಂಗಪ್ರತಿಸಂಗ್ರಹ!

       ಪ್ರಸಂಗಪ್ರತಿಸಂಗ್ರಹದಲ್ಲಿ ಈಗ ೯೦೦ಕ್ಕೂ ಮೀರಿ ಪ್ರಸಂಗಪ್ರತಿಗಳಿವೆ. ಇತ್ತೀಚಿನ ಫೆಬ್ರವರಿ ೧೬ರ  ಪ್ರಸಂಗಪ್ರತಿ ಸ್ಕ್ಯಾನಿಂಗ್‌ ಕಮ್ಮಟದಲ್ಲಿ ಸ್ಕ್ಯಾನ್‌ ಆದ ಪ್ರಸಂಗಗಳು ಸೇರಿದ್ದು ೯೦೦ರ ಗಡಿ ದಾಟಲು ಸಾಧ್ಯವಾಗಿದೆ. ಸಂಚಿ ಪ್ರತಿಷ್ಟಾನದವರು archive.org ನಲ್ಲಿ ಸೇರಿಸಿದ ಪ್ರಸಂಗಗಳಿಗೆ ನೇರ...
Share:

ಫೆಬ್ರವರಿ ೧೬, ೨೦೨೦: ಮತ್ತೆ ಸುಮಾರು ೫೦ ಪ್ರಸಂಗಗಳ ಸ್ಕ್ಯಾನ್‌ ಆಗಿ ನಾಲ್ಕನೇ ಸಾಮೂಹಿಕ ಪ್ರಸಂಗ ಸ್ಕ್ಯಾನ್‌ ಕಮ್ಮಟ ಸಂಪನ್ನ

ಬರೇ ೪ ಜನರ ಸ್ವಯಂಸೇವೆ ಸಿಕ್ಕರೂ ಸುಮಾರು ೫೦ ಪ್ರಸಂಗಗಳ ಸ್ಕ್ಯಾನ್‌ ಒಮ್ಮೆಲೇ ಆಗಿಹೋಗುವ ಮೂಲಕ ನಾಲ್ಕನೇ ಪ್ರಸಂಗ ಸ್ಕ್ಯಾನ್‌ ಕಮ್ಮಟವು ಫಲಕಾರಿಯಾಗಿ ಸಂಪನ್ನವಾಯಿತು.ನಟರಾಜ ಉಪಾಧ್ಯರ ಮನೆಯಲ್ಲಿ ನಡೆದ ಈ ಕಮ್ಮಟದಲ್ಲಿ ಡಾ. ಆನಂದರಾಮ ಉಪಾಧ್ಯರ ಸಂಗ್ರಹದ ಹೆಚ್ಚಿನ  ಪ್ರಸಂಗ  ಪುಸ್ತಕಗಳ ಸ್ಕ್ಯಾನ್‌ ಆದವು. ಡಾ. ಆನಂದರಾಮ ಉಪಾಧ್ಯ...
Share:

ನಾಲ್ಕನೇ ಸಾಮೂಹಿಕ ಪ್ರಸಂಗ ಸ್ಕ್ಯಾನಿಂಗ್ ಕಮ್ಮಟಕ್ಕೆ ನಿಮಗೆ ಸವಿನಯ ಆಮಂತ್ರಣ!

ಪ್ರಸಂಗಪ್ರತಿ  ಸಂಗ್ರಹ ಯೋಜನೆಯಡಿ  ನಮ್ಮ ಸಂಗ್ರಹವು ೮೦೦ ಪ್ರತಿಗಳ ಗಡಿ ದಾಟಿ ೯೦೦ರತ್ತ ದಾಪುಗಾಲು ಇಡುತ್ತಿದೆ.  ಆದರೆ ಸುಮಾರು ೪,೦೦೦ ಪ್ರತಿಗಳ ದೂರದ ಗುರಿ ಮುಟ್ಟಬೇಕಾದರೆ ನಮ್ಮ ಸ್ವಯಂಸೇವೆಯ ಒಗ್ಗಟ್ಟಿನ ಕೆಲಸ ಹೆಚ್ಚೆಚ್ಚು ಆಗಬೇಕಾಗಿದೆ. ಈ ಪ್ರಯುಕ್ತ ನಾಲ್ಕನೇ  ಸಾಮೂಹಿಕ “ಪ್ರಸಂಗ ಸ್ಕ್ಯಾನಿಂಗ್ ಕಮ್ಮಟ” ವನ್ನು...
Share:

ಹೆಚ್ಚು ವೀಕ್ಷಣೆಯಾದವು

Powered by Blogger.

ನೀವೂ ಪಾಲ್ಗೊಳ್ಳಿ

  • ನಮ್ಮ ಯೋಜನೆಗಳಲ್ಲಿ ಸ್ವಯಂಸೇವಕರಾಗಿ ಪಾಲ್ಗೊಳ್ಳಿ
  • ನಿಮ್ಮ ಅಮೂಲ್ಯ ಸಂಗ್ರಹಗಳನ್ನು ಡಿಜಿಟಲೀಕರಣಗೊಳಿಸುವುದಕ್ಕಾಗಿ ನಮ್ಮನ್ನು ಸಂಪರ್ಕಿಸಿ
  • ತಾಂತ್ರಿಕ ಪರಿಣತಿ, ಕಂಪ್ಯೂಟರ್ ಬೆರಳಚ್ಚು ಪರಿಣತಿ, ಪ್ರತಿ ಪರಿಶೀಲನೆ ಇತ್ಯಾದಿ ಕುಶಲತೆಯಿದ್ದ ಯಕ್ಷಗಾನಾಸಕ್ತರು ನಮ್ಮ ಯೋಜನೆಗಳಲ್ಲಿ ಕೈಜೋಡಿಸಬಹುದು
  • ಸಂಪರ್ಕ ಆಯ್ಕೆಯ ಮೂಲಕ ನಮಗೊಂದು ಸಂದೇಶ ಕಳುಹಿಸಿ